ರಾಜ್ಯದ ಕೆಲ ಜಿಲ್ಲೆಗಳಲ್ಲಿ ಶೀತ ಅಲೆ | 4 ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಎಲ್ಲೋ ಅಲರ್ಟ್ ಘೋಷಣೆ

January 12, 2026
6:54 AM
ಕರ್ನಾಟಕದಲ್ಲಿ ಶೀತ ಅಲೆ ತೀವ್ರಗೊಂಡಿದ್ದು 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ. ಬೀದರ್‌ನಲ್ಲಿ 10.4 ಡಿಗ್ರಿ ಕನಿಷ್ಠ ತಾಪಮಾನ, ಬೆಂಗಳೂರಿನಲ್ಲಿ ತುಂತುರು ಮಳೆಯ ಮುನ್ಸೂಚನೆ.

ರಾಜ್ಯದ ಒಂದೆರೆಡು ಕಡೆ ಮಳೆಯಾಗಿದೆ. ಅತೀ ಕನಿಷ್ಠ ತಾಪಮಾನ 10.4 ಡಿಗ್ರಿ ಸೆಲ್ಸಿಯಸ್ ಬೀದರ್‌ನಲ್ಲಿ ದಾಖಲಾಗಿದೆ.  ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಶೀತ ಅಲೆಯ ಪ್ರಮಾಣ ಹೆಚ್ಚಾಗಿದ್ದು, ಹವಮಾನ ಇಲಾಖೆ 4 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರಿನಲ್ಲಿ ಮಂಜುಮುಸುಕಿದ ವಾತಾವರಣದ ಜೊತೆ ತುಂತುರು ಮಳೆಯೂ ಇರಲಿದೆ. ಕಳೆದ ಎರಡು ದಿನಗಳಲ್ಲಿ ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 14 ಡಿಗ್ರಿಗೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಕನಿಷ್ಠ ಉಷ್ಣಾಂಶ 16  ಡಿಗ್ರಿ ಇರಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಡಾ. ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.  ಕರ್ನಾಟಕದ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು, ರಾಮನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ನಾಳೆ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದಲ್ಲಿ ನವೆಂಬರ್ ತಿಂಗಳ ಹವಾಮಾನ ಬದಲಾವಣೆ ಮತ್ತು ಅರಬ್ಬಿ ಸಮುದ್ರದ ಮಳೆಯ ಮುನ್ಸೂಚನೆ
ಹವಾಮಾನ ವರದಿ | 07-11-2026 | ನ.14ರಿಂದ ಮತ್ತೆ ಮಳೆ ? ಅರಬ್ಬಿ ಸಮುದ್ರದಲ್ಲಿ ಹೊಸ ಬೆಳವಣಿಗೆ
November 7, 2026
12:20 PM
by: ಸಾಯಿಶೇಖರ್ ಕರಿಕಳ
ದೀಪಾವಳಿ ಸಂದರ್ಭದಲ್ಲಿ ಪೋಷಕರೊಂದಿಗೆ ಹಣತೆ ಬೆಳಗಿಸುತ್ತಿರುವ ಮಗು.
ದೀಪಾವಳಿ ಪಟಾಕಿ ಅವಘಡ: ಮಕ್ಕಳ ಕಣ್ಣು, ಮುಖದ ರಕ್ಷಣೆಗೆ ಪೋಷಕರು ಎಚ್ಚರ ವಹಿಸಿ
November 7, 2026
7:31 AM
by: ದ ರೂರಲ್ ಮಿರರ್.ಕಾಂ
ಸಾಗುವಳಿ ಚೀಟಿ ಮತ್ತು ಅರಣ್ಯ ಎನ್‌ಒಸಿ ಸಮಸ್ಯೆ
ಸಾಗುವಳಿ ಪತ್ರಕ್ಕಾಗಿ ರೈತರಿಗೆ ಎನ್‌ಒಸಿ – ಜಂಟಿ ಸರ್ವೆ ಬಳಿಕ ಕ್ರಮ, 4 ತಿಂಗಳಲ್ಲಿ ಸರ್ವೆ ಪೂರ್ಣಗೊಳಿಸುವ ಭರವಸೆ
November 7, 2026
7:20 AM
by: ದ ರೂರಲ್ ಮಿರರ್.ಕಾಂ
ಪೆಟ್ರೋಲ್‌ನಲ್ಲಿ ಶೇ.20ಕ್ಕಿಂತ ಹೆಚ್ಚು ಎಥೆನಾಲ್ ಮಿಶ್ರಣ ಪತ್ತೆ
November 7, 2026
6:51 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror