ಕರ್ನಾಟಕ ವಿಧಾನಸಭೆ ಚುನಾವಣೆಯು ಮೇ 10 ರ ನಾಳೆ ನಡೆಯಲಿದ್ದು, ಮತದಾನಕ್ಕೆ ಊರಿಗೆ ಹೋಗಲು ಬಸ್ ಇಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ.
ಮತದಾನದ ಹಿನ್ನಲೆ ನಾಳೆ ಸಾರ್ವತ್ರಿಕ ರಜಾ ಘೋಷಣೆ ಮಾಡಿರುವ ಹಿನ್ನಲೆ ಪ್ರಯಾಣಿಕರು ಊರಿಗೆ ತೆರಳಿದ್ದಾರೆ. ಆದರೆ ಕರ್ನಾಟಕ ವಿಧಾನಸಭೆ ಚುನಾವಣೆ ಕಾರ್ಯಕ್ಕೆ ಸಾವಿರಾರು ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‌ಗಳನ್ನು ಪಡೆದುಕೊಂಡಿರುವುದರಿಂದ ಪ್ರಯಾಣಿಕರು ಕಷ್ಟಪಡುವಂತಾಗಿದೆ.
ಈ ಪರಿಣಾಮದಿಂದ ಕೆಲವರು ದುಬಾರಿ ಟಿಕೆಟ್‌ಗಳನ್ನು ಖರೀದಿಸಿ ಊರಿಗೆ ತೆರಳಲು ಮುಂದಾದರೆ ಇನ್ನು ಕೆಲವರು ಇನ್ನು ಸಹ ಕೆಎಸ್‌ಆರ್‌ಟಿಸಿ ಬಸ್‌ಗೆ ಮೊರೆ ಹೋಗಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel