ಚುನಾವಣೆ ಮುಗಿಯುವರೆಗೂ ಅಣ್ಣಾಮಲೈ ಸಂಚಾರಕ್ಕೆ ನಿರ್ಬಂಧ ಹೇರಿ: ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು

April 26, 2023
9:06 AM

ಬಿಜೆಪಿಯ ಸ್ಟಾರ್ ಪ್ರಚಾರಕ ಅಣ್ಣಾಮಲೈ ವಿರುದ್ಧ ಕರ್ನಾಟಕ ಕಾಂಗ್ರೆಸ್‌ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ದೂರು ನೀಡಿದ ಬಳಿಕ ಮಾತನಾಡಿದ ಕೆಪಿಸಿಸಿ (KPCC) ವಕ್ತಾರ ನಟರಾಜ್‌ ಗೌಡ, ತಮ್ಮ ವರ್ಚಸ್ಸು ಬಳಸಿಕೊಂಡು ಹಣ ಸಾಗಾಣಿಕೆ ಮಾಡಬಹುದು ಚುನಾವಣಾ ಅಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಈ ಬಗ್ಗೆ ನಮ್ಮ ಕಾಂಗ್ರೆಸ್‌ ನಾಯಕರು ನಮಗೆ ದೂರು ನೀಡಿದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗಕ್ಕೆ ನಾವು ದೂರು ನೀಡಿದ್ದೇವೆ ಎಂದು ತಿಳಿಸಿದರು.

ದೂರಿನಲ್ಲಿ ಏನಿದೆ?
ಮಾಜಿ ಐಪಿಎಸ್‌ ಆಗಿರುವ ಅಣ್ಣಾಮಲೈ ಈ ಹಿಂದೆ ಬೆಂಗಳೂರಿನಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರಿಗೆ ಹಲವು ಪೊಲೀಸರ ಪರಿಚಯವಿದೆ. ಚುನಾವಣೆ ಸಮಯದಲ್ಲಿ ಬಹಳ ಮುಖ್ಯವಾದ ಹುದ್ದೆಯಲ್ಲಿ ಅಣ್ಣಾಮಲೈ ಅವರ ಪರಿಚಯಸ್ಥ ಬ್ಯಾಚ್‌ಮೇಟ್‌ಗಳು ಕರ್ತವ್ಯ ಮಾಡುತ್ತಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror