ರೇಟ್ ಕಾರ್ಡ್ ಕೊಟ್ಟಿದ್ದು ಬಿಜೆಪಿ : ನಾವು ಪ್ರಿಂಟ್‌ ಮಾಡಿದ್ದು ಮಾತ್ರ: ಡಿಕೆಶಿ

May 7, 2023
7:43 PM

ಬಿಜೆಪಿಯವರ ರೇಟ್‌ ಕಾರ್ಡ್‌ ಅನ್ನು ನಾವು ಕೊಟ್ಟಿಲ್ಲ. ಬಿಜೆಪಿಯವರೇ ಕೊಟ್ಟಿದ್ದನ್ನು ನಾವು ಹಾಕಿದ್ದೇವೆ ಅಷ್ಟೇ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌  ಹೇಳಿದ್ದಾರೆ.

ಬಿಜೆಪಿ ವಿರುದ್ಧ ‍ಭ್ರಷ್ಟಾಚಾರದ  ರೇಟ್‌ ಕಾರ್ಡ್‌ ಜಾಹೀರಾತು ನೀಡಿದ್ದಕ್ಕೆ ಚುನಾವಣಾ ಆಯೋಗ ನೀಡಿದ ನೋಟಿಸ್‌ಗೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯತ್ನಾಳ್, ಗೂಳಿಹಟ್ಟಿ ಶೇಖರ್, ಹೆಚ್‌ ವಿಶ್ವನಾಥ್, ಮಾಧ್ಯಮದವರು ಕೊಟ್ಟಿದ್ದಾರೆ. ಅದನ್ನು ನಾವು ಪ್ರಕಟಿಸಿದ್ದೇವೆ ಎಂದು ಸ್ಪಷ್ಟನೆ ನೀಡಿದರು.

ಮುಖ್ಯಮಂತ್ರಿ ಸ್ಥಾನಕ್ಕೆ ರೇಟ್ ಎಷ್ಟು, ಮಂತ್ರಿ ಸ್ಥಾನಕ್ಕೆ ಎಷ್ಟು, ಮಠಗಳ ಸ್ವಾಮೀಜಿಗಳಿಂದ ಎಷ್ಟು ಅಂತ ಬಿಜೆಪಿ ನಾಯಕರೇ ಹೇಳಿದ್ದನ್ನು ನಾವು ಪ್ರಕಟ ಮಾಡಿದ್ದೇವೆ ಎಂದು ತಿಳಿಸಿದರು.

ಶನಿವಾರ ಕಾಂಗ್ರೆಸ್‌ ಬಿಜೆಪಿ ಭ್ರಷ್ಟಾಚಾರದ ರೇಟ್‌ ಕಾರ್ಡ್‌ ಬಳಸಿ ಜಾಹೀರಾತು ನೀಡಿತ್ತು. ಈ ಜಾಹೀರಾತನ್ನು ಪ್ರಶ್ನಿಸಿ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror