ಹಳೇ ಮೈಸೂರಿನ ನಾಲ್ಕು ಜಿಲ್ಲೆಗಳಲ್ಲಿ ಮೋದಿ ಇವತ್ತು ಮಿಂಚಿನ ಸಂಚಾರ ನಡೆಸಲಿದ್ದಾರೆ. ಅಮಿತ್ ಶಾ ಬಂದು ಹೋದ ಬಳಿಕ ಓಲ್ಡ್ ಮೈಸೂರಿಗೆ ಮೋದಿ ಎಂಟ್ರಿಯಾಗ್ತಿದ್ದು, ಕೋಲಾರ, ಚನ್ನಪಟ್ಟಣ, ಬೇಲೂರಿನಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಸಂಜೆ ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಅದ್ಧೂರಿ ರೋಡ್ ಶೋ ಮಾಡಲಿದ್ದು, ಮೈಸೂರು ಕರ್ನಾಟಕ ಭಾಗದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ಮತಬೇಟೆ ಮಾಡಲಿದ್ದಾರೆ. ಜೆಡಿಎಸ್ ಭದ್ರ ಕೋಟೆಗಳಲ್ಲಿ ನಮೋ ಭರ್ಜರಿ ಕ್ಯಾಂಪೇನ್ ಮಾಡಲಿದ್ದು, ಜೆಡಿಎಸ್ ಕೋಟೆಗಳಲ್ಲಿ ಬಿಜೆಪಿ ಮತಕೀಳಲು ಮೋದಿ ರಣತಂತ್ರ ನಡೆಸಲಿದ್ದಾರೆ.
50:50 ಇರೋ ಕ್ಷೇತ್ರಗಳಲ್ಲಿ ಮೋದಿ ಸೂತ್ರದ ಮೂಲಕ ಗೆಲ್ಲಲು ಬಿಜೆಪಿ ತಂತ್ರ ನಡೆಸಿದ್ದು, ಓಲ್ಡ್ ಮೈಸೂರಿನಲ್ಲಿ ಸದ್ಯ ಬಿಜೆಪಿ ಬಲ 11 ಕ್ಷೇತ್ರ ಮಾತ್ರ. ಈ ಸಲ ಟಾರ್ಗೆಟ್ 25 ಟಾಸ್ಕ್ ಇಟ್ಟುಕೊಂಡು ಬಿಜೆಪಿಯಿಂದ ನಾನಾ ತಂತ್ರಗಾರಿಕೆ ಪ್ರಯೋಗ ನಡೆಸಲಿದ್ದಾರಂತೆ. ಚುನಾವಣೆ ಸಮೀಪ ಬಂದಾಗ ಮೈಸೂರು ಕರ್ನಾಟಕ ಅಖಾಡಗಳಲ್ಲಿ ಮೋದಿಯೇ ಬಿಜೆಪಿ ಟ್ರೆಂಡ್ ಚೇಂಜರ್ ಮಾಡಲಿದ್ದು, ಆ ಮೂಲಕ ಹಳೇ ಮೈಸೂರಿನಲ್ಲಿ ಮೋದಿ ಪ್ರಚಾರದ ಮೂಲಕ ಪಿಕ್ಚರ್ ಅಭಿ ಬಾಕಿ ಹೈ ಎಂಬ ಸಂದೇಶ ರವಾನಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…
ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್ ಫ್ರುಟ್(ಕಮಲಂ) ಹಾಗೂ…
ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…
ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…
ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ ಜೂನ್ 29 ರಿಂದ, …