ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಕೈ ಹಿಡಿದ್ದಾರೆ. ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಿದೆ. ಕಾಂಗ್ರೆಸ್ ಗೆಲುವಿನ ಕುರಿತು ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಭಾವುಕರಾಗಿದ್ದಾರೆ. ಈ ಗೆಲುವನ್ನು ಪಕ್ಷದ ಕಾರ್ಯಕರ್ತರು, ಕೇಂದ್ರ ನಾಯಕರು ಹಾಗೂ ರಾಜ್ಯ ನಾಯಕರಿಗೆ ನೀಡಲು ಬಯಸುತ್ತೇನೆ. ಜನರು ಕಾಂಗ್ರೆಸ್ ಮೇಲೆ ವಿಶ್ವಾಸವಿಟ್ಟು ಮತ ನೀಡಿದ್ದಾರೆ. ಒಗ್ಗಟ್ಟಿನಿಂದ ಕಾಂಗ್ರೆಸ್ ಈ ಬಾರಿಯ ಚುನಾವಣಯಲ್ಲಿ ಸ್ಪರ್ಧಿಸಿತ್ತು. ಇದೇ ವೇಳೆ ಜೈಲಿನಲ್ಲಿದ್ದ ದಿನಗಳನ್ನು ನೆನೆದು ಡಿಕೆ ಶಿವಕುಮಾರ್ ಕಣ್ಣೀರಿಟ್ಟಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆಯಿಂದ ಬೆಳಗಾವಿಯ ಹೋಮ್ ಪಾರ್ಕ್ ನಲ್ಲಿ…
ದೇಶಾದ್ಯಂತ ಒಂದೇ ದಿನ 47 ಸ್ಥಳಗಳಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು ಬೆಂಗಳೂರಿನ ಎನ್ಎಸಿಐಎ…
ಅಲ್ಲಲ್ಲಿ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ೨…
ಹಲಸಿನ ಕಾಯಿ ಪೂರಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಕಾಯಿ 1/2 ಕಪ್, ಗೋಧಿ ಹುಡಿ.1…
ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…