ಪುರುಷೋತ್ತಮ ಶಾಮಾಚಾರ್ ಅವರು ಮಹಾರಾಷ್ಟ್ರದಲ್ಲಿ ಕೆಲವು ಪುಂಡರು ಕನ್ನಡ ಬಾವುಟಕ್ಕೆ ಅವಮಾನ ಮಾಡಿದ ಕಾರಣಕ್ಕಾಗಿ ಇವರು ಥಾಯ್ಲ್ಯಾಂಡ್‌ನಲ್ಲಿ 14 ಸಾವಿರ ಮೀಟರ್ ಎತ್ತರದಿಂದ ಸ್ಕೈ ಡೈವ್ ಮೂಲಕ ಆಕಾಶದಲ್ಲಿ ಕನ್ನಡ ಬಾವುಟ ಹಾರಿಸಿ ಪ್ರತಿಕಾರವನ್ನು ತೀರಿಸಿಕೊಂಡಿದ್ದಾರೆ.
ಕನ್ನಡಿಗರ ಹೆಮ್ಮೆಯ ಕನ್ನಡದ ಧ್ವಜಕ್ಕೆ ಯಾರೂ ಅವಮಾನ ಮಾಡಲು ಸಾಧ್ಯವಿಲ್ಲ, ಕನ್ನಡದ ಬಾವುಟ ಯಾವಾಗಲೂ ಎತ್ತರದಲ್ಲಿ ಹಾರೋ ಸ್ವಾಭಿಮಾನಿಗಳ ಧ್ವಜ ಎಂಬ ಸಂದೇಶವನ್ನು ಸಾರಿದ್ದಾರೆ. ಇವರು ಮೂಲತಃ ನಾಗಾರಬಾವಿಯ ನಿವಾಸಿಯಾಗಿದ್ದು, ಥಾಯ್ಲ್ಯಾಂಡ್‌ನಲ್ಲಿ ಸದ್ಯ ಟೆಕ್ಲಿಕಲ್ ಇಂಜಿನಿಯರ್ ಆಗಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement




