ಬಿಪಿಎಲ್ ಕಾರ್ಡ್ ಮಾಡಸಲಿರುವವರಿಗೆ ಮಹತ್ವದ ಸುದ್ದಿಯೊಂದನ್ನು ಕರ್ನಾಟಕ ಸರ್ಕಾರದ ಆಹಾರ ಇಲಾಖೆ ಬಿಡುಗಡೆ ಮಾಡಿದೆ. ಈ ಹಿಂದೆ ಅರ್ಜಿ ಸ್ವೀಕರಿಸುವುದನ್ನು ನಿಲ್ಲಿಸಲಾಗಿತ್ತು. ಆದರೆ ಇದೀಗ ಹೊಸದಾಗಿ ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಸಲು ಆಹಾರ ಇಲಾಖೆ ಅನುವು ಮಾಡಿಕೊಡುತ್ತಿದೆ. ಕರ್ನಾಟಕದಲ್ಲಿ ಸದ್ಯ 1.26 ಕೋಟಿ ಬಿಪಿಎಲ್ ಕಾರ್ಡ್ ಹೊಂದಿರುವವರು ಇದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement