ಬಿಪಿಎಲ್ ಹೊಸದಾಗಿ ಕಾರ್ಡ್ ಮಾಡಿಸಲು ಅರ್ಜಿ ಸಲ್ಲಿಸಲು ಅವಕಾಶ

June 6, 2023
12:15 PM

ಬಿಪಿಎಲ್ ಕಾರ್ಡ್  ಮಾಡಸಲಿರುವವರಿಗೆ ಮಹತ್ವದ ಸುದ್ದಿಯೊಂದನ್ನು ಕರ್ನಾಟಕ ಸರ್ಕಾರದ ಆಹಾರ ಇಲಾಖೆ ಬಿಡುಗಡೆ ಮಾಡಿದೆ. ಈ ಹಿಂದೆ ಅರ್ಜಿ ಸ್ವೀಕರಿಸುವುದನ್ನು ನಿಲ್ಲಿಸಲಾಗಿತ್ತು. ಆದರೆ ಇದೀಗ ಹೊಸದಾಗಿ ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಸಲು ಆಹಾರ ಇಲಾಖೆ ಅನುವು ಮಾಡಿಕೊಡುತ್ತಿದೆ. ಕರ್ನಾಟಕದಲ್ಲಿ ಸದ್ಯ 1.26 ಕೋಟಿ ಬಿಪಿಎಲ್ ಕಾರ್ಡ್ ಹೊಂದಿರುವವರು ಇದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
October 10, 2026
2:44 PM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror