Advertisement
ಸುದ್ದಿಗಳು

ಅರಣ್ಯದಲ್ಲಿ ಬೆಂಕಿ | ರಾಜ್ಯದಲ್ಲಿ 2 ಸಾವಿರಕ್ಕೂ ಅಧಿಕ ಕಾಡ್ಗಿಚ್ಚು ಪ್ರಕರಣಗಳು ದಾಖಲು |

Share

ಬೇಸಗೆಯಲ್ಲಿ ಬಿಸಿಲಿನ ಕಾವು ಹೆಚ್ಚಾಗುತ್ತಿದ್ದಂತೆಯೇ ಕಾಡ್ಗಿಚ್ಚು ಪ್ರಕರಣ ಹೆಚ್ಚಾಗುತ್ತಿದೆ.  ಈ ಬಾರಿ ಇದುವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 2,042 ಕ್ಕೂ ಹೆಚ್ಚು ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಅವಘಡಗಳು ಸಂಭವಿಸಿವೆ

ಅರಣ್ಯ ಕಾಡ್ಗಿಚ್ಚು ಹೆಚ್ಚಾಗುತ್ತಿದೆ. ಅರಣ್ಯ ಇಲಾಖೆಯ ಎಚ್ಚರ, ಮುಂಜಾಗ್ರತಾ ಕ್ರಮಗಳ ನಡುವೆಯೂ ಕಾಡ್ಚಿಚ್ಚು ಪ್ರಕರಣಗಳು ಸಂಭವಿಸುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 2,042ಕ್ಕೂ ಹೆಚ್ಚು ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಅವಘಡಗಳು ಸಂಭವಿಸಿವೆ ಎಂದು ವರದಿಯಾಗಿದೆ. 627 ಕಾಡ್ಗಿಚ್ಚು ಪ್ರಕರಣಗಳು ಸೇರಿಕೊಂಡಿವೆ.  ಕರ್ನಾಟಕದಲ್ಲಿ ಕಾಡ್ಗಿಚ್ಚು ನಿವಾರಣೆಗೆ ಕೇಂದ್ರ ಸರ್ಕಾರ ಕೇವಲ 3 ಕೋಟಿ ರೂ. ನೀಡಿದೆ. ಈ ಪೈಕಿ ಮೊದಲ ಹಂತದಲ್ಲಿ ಕೇವಲ 60 ಲಕ್ಷ ರೂ. ಬಿಡುಗಡೆಯಾಗಿದ್ದು, ಎರಡನೇ ಕಂತಿನ ಹಣ ಬಿಡುಗಡೆ ಮಾಡುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.

2022 ರ ಜನವರಿಯಿಂದ ಮಾರ್ಚ್ ವರೆಗೆ 2,262 ಬೆಂಕಿ ಘಟನೆಗಳು ಸಂಭವಿಸಿದ್ದವು. 2021 ರ ಇದೇ ಅವಧಿಯಲ್ಲಿ 2,323 ಅಗ್ನಿ ಅವಘಡ ಪ್ರಕರಣಗಳು ಸಂಭವಿಸಿವೆ ಎಂದು ತಿಳಿದುಬಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

7 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

12 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

16 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

20 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago