ಕರ್ನಾಟಕದಲ್ಲಿರುವ ಸ್ವಾತಂತ್ರ‍್ಯ ಹೋರಾಟದ ಸ್ಥಳಗಳು ಇನ್ನು ಮುಂದೆ ಪ್ರವಾಸಿ ತಾಣಗಳಾಗಲಿವೆ

January 27, 2022
1:54 PM

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವೇದಿಕೆಗಳಲ್ಲಿ ಭಾರತದ ಸ್ವಾತಂತ್ರ‍್ಯ ಹೋರಾಟದಲ್ಲಿ ಕರ್ನಾಟಕದ ಪಾತ್ರವನ್ನು ಪ್ರದರ್ಶಿಸಲು ಪ್ರವಾಸೋದ್ಯಮ ಇಲಾಖೆಯು  ಮುಂದಾಗಿದೆ. ಚಳುವಳಿಗೆ ಮಹತ್ವದ ಕೊಡುಗೆ ನೀಡಿದ ಪ್ರಸಿದ್ಧ ಹಾಗೂ ಕಡಿಮೆ ಪ್ರಸಿದ್ಧ ಸ್ಥಳಗಳ ವಿವರಗಳನ್ನು ಹಂಚಿಕೊಳ್ಳಲು ಜನರನ್ನು ಕೇಳುತ್ತಿದೆ.

Advertisement
Advertisement
Advertisement

ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕಿ ಸಿಂಧು ಬಿ ರೂಪೇಶ್ ಅವರು ಈ ಮಾಹಿತಿ ಕೋರಿದದ್ದಾರೆ. ಇದಕ್ಕಾಗಿ ಸಾರ್ವಜನಿಕ ಸಹಭಾಗಿತ್ವವನ್ನು ಕೋರಲಾಗುತ್ತಿದ್ದು, ಪ್ರವಾಸೋದ್ಯಮ ನಕ್ಷೆಯಲ್ಲಿ ಗುರುತಿಸಲಾಗುವ ಮಾಹಿತಿಯನ್ನು ಜನರು ಇಲಾಖೆಯೊಂದಿಗೆ ಹಂಚಿಕೊಳ್ಳಬಹುದು ಎಂದು ತಿಳಿಸಿದ್ದಾರೆ. ಪ್ರವಾಸೋದ್ಯಮ ದಿನದ ಅಂಗವಾಗಿ ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಇಲಾಖೆಯು ಮಂಗಳವಾರ ಆಯೋಜಿಸಿದ್ದ ಇಲಾಖೆಯು ಮಂಗಳವಾರ ಆಯೋಜಿಸಿದ್ದ ‘ಸ್ವಾತಂತ್ರ‍್ಯ ಸಂಗ್ರಾಮದಲ್ಲಿ ಕರ್ನಾಟಕದ ಪಾತ್ರ’ ಕುರಿತು ವೆಬ್‌ನಾರಿನಲ್ಲಿ ವಿವಿ ನಿವೃತ್ತ ಪ್ರಾಧ್ಯಪಕರು ಹಾಗೂ ಇತಿಹಾಸ ತಜ್ಞರು ಪಾಲ್ಗೊಂಡಿದ್ದರು.

Advertisement

ಇಲಾಖೆಯು ಕರ್ನಾಟಕದಲ್ಲಿ 770 ಪ್ರವಾಸೋದ್ಯಮ ತಾಣಗಳನ್ನು ಪಟ್ಟಿ ಮಾಡಿದೆ, ಅದರಲ್ಲಿ 25 ಕಡಿಮೆ ಪ್ರಸಿದ್ಧ ಸ್ಥಳಗಳು ಎಂದು ಗುರುತು ಮಾಡಲಾಗಿದೆ. ಸಿದ್ಧಪಡಿಸಲಾಗುತ್ತಿರುವ ಕರಪತ್ರದಲ್ಲಿ ಸ್ವಾತಂತ್ರ‍್ಯ ಹೋರಾಟದ ಭಾಗವಾಗಿರುವುದನ್ನು ಸೇರಿಸಲಾಗುವುದು ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 15-01-2025 | ಕೆಲವು ಕಡೆ ಇಂದೂ ತುಂತುರು ಮಳೆ ಸಾಧ್ಯತೆ |
January 15, 2025
1:00 PM
by: ಸಾಯಿಶೇಖರ್ ಕರಿಕಳ
ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ
January 15, 2025
6:47 AM
by: The Rural Mirror ಸುದ್ದಿಜಾಲ
ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮಕ್ಕೆ  ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ
January 15, 2025
6:42 AM
by: The Rural Mirror ಸುದ್ದಿಜಾಲ
ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಕೊಡದಿದ್ದರೆ ಏನು ಮಾಡುವುದು..?
January 15, 2025
6:35 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror