ಮಧ್ಯಾಹ್ನದ ಊಟದ ಜೊತೆ ಮಕ್ಕಳಿಗೆ ಸಿಗಲಿದೆ ಸಿಹಿ | 2023-24ರ ಶಾಲಾರಂಭಕ್ಕೆ ಸರ್ಕಾರದಿಂದ ಮಾರ್ಗಸೂಚಿ

May 29, 2023
5:45 PM

ಬೇಸಿಗೆ ರಜೆ ಕೊನೆಗೊಂಡಿದೆ. ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದೆ.  ಈ ನಿಟ್ಟಿನಲ್ಲಿ ಸರ್ಕಾರ ಕೆಲ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಶಾಲೆ ಆರಂಭವಾದ ಮೊದಲ ದಿನವೇ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜೊತೆಗೆ ಕಡ್ಡಾಯವಾಗಿ ಸಿಹಿ ಪದಾರ್ಥ ನೀಡವಂತೆ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲಾ ಆಡಳಿತ ಮಂಡಳಿಗಳಿಗೆ ಸರ್ಕಾರ ಸೂಚನೆ ನೀಡಿದೆ.

ಮೇ 30 ರೊಳಗೆ ಹೊಸ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರವನ್ನು ಕಡ್ಡಾಯವಾಗಿ ವಿತರಿಸಲು ಶಾಲೆಗಳಿಗೆ ಸೂಚನೆ ನೀಡಲಾಗಿದೆ. ಬಾಕಿ ಇರುವ ವಿದ್ಯಾರ್ಥಿಗಳಿಗೆ ಆಧಾರ್ ಪರಿಶೀಲನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ತಿಳಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?
September 8, 2026
3:15 PM
by: ಸಾಯಿಶೇಖರ್ ಕರಿಕಳ
‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?
September 8, 2026
9:43 AM
by: ದ ರೂರಲ್ ಮಿರರ್.ಕಾಂ
ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror