ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ| ನೌಕರರ ತುಟ್ಟಿಭತ್ಯೆ ಶೇ. 4ರಷ್ಟು ಹೆಚ್ಚಳ ಆದೇಶ

May 30, 2023
9:28 PM

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ  ಬಂದ ಕೆಲವೇ ದಿನಗಳಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ  ಸಿಹಿ ಸುದ್ದಿ ನೀಡಿದೆ. ತುಟ್ಟಿಭತ್ಯೆಯನ್ನು ಶೇ 4ಷ್ಟು ಹೆಚ್ಚಿಸಿ  ಮಂಗಳವಾರ ಆದೇಶ ಹೊರಡಿಸಿದೆ. ಪರಿಷ್ಕೃತ ತುಟ್ಟಿ ಭತ್ಯೆ  2023ರ ಜನವರಿ 1ರಿಂದಲೇ ಪೂರ್ವಾನ್ವಯವಾಗಲಿದೆ.  2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ 2023 ರ ಜನವರಿ 1ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಹೆಚ್ಚಿಸಲಾಗಿದೆ. ಮೂಲ ವೇತನದ ಶೇಕಡ 31 ರಿಂದ ಶೇಕಡ 35 ಕ್ಕೆ ಪರಿಷ್ಕರಿಸಿ ಮಂಜೂರು ಮಾಡಲು ಸೂಚಿಸಲಾಗಿದೆ ಎಂದು ಆರ್ಥಿಕ ಇಲಾಖೆಯ ಉಪ ಕಾರ್ಯದರ್ಶಿಯವರು ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Advertisement

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮೇ.9 | ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ | ಸಂತೋಷದಿಂದ ನಗಲು ಒಂದು ವೇದಿಕೆ
May 9, 2025
7:51 AM
by: ದ ರೂರಲ್ ಮಿರರ್.ಕಾಂ
ಮೇ.11 ಮುಳಿಯ ಕೃಷಿ ಗೋಷ್ಟಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ | ಕೃಷಿ-ಕೃಷಿ ಮಾರುಕಟ್ಟೆ-ಕೃಷಿ ಯಾಂತ್ರೀಕರಣ -ಕೃಷಿ ಬೆಳವಣಿಗೆ |
May 9, 2025
7:46 AM
by: ದ ರೂರಲ್ ಮಿರರ್.ಕಾಂ
ಧ್ರುವ ಯೋಗ ಯಾವುದರ ಸಂಕೇತ..? | ಯಾವ ರಾಶಿಯವರಿಗೆ ಸದ್ಯ ಈ ಯೋಗ..?
May 9, 2025
7:39 AM
by: ದ ರೂರಲ್ ಮಿರರ್.ಕಾಂ
ರಾಷ್ಟ್ರೀಯ ಭದ್ರತೆ | ಪ್ರಧಾನಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ | ಹಲವು ವಿಷಯಗಳ ಕುರಿತು ಚರ್ಚೆ
May 8, 2025
8:57 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group