ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದೆ. ತುಟ್ಟಿಭತ್ಯೆಯನ್ನು ಶೇ 4ಷ್ಟು ಹೆಚ್ಚಿಸಿ ಮಂಗಳವಾರ ಆದೇಶ ಹೊರಡಿಸಿದೆ. ಪರಿಷ್ಕೃತ ತುಟ್ಟಿ ಭತ್ಯೆ 2023ರ ಜನವರಿ 1ರಿಂದಲೇ ಪೂರ್ವಾನ್ವಯವಾಗಲಿದೆ. 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ 2023 ರ ಜನವರಿ 1ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಹೆಚ್ಚಿಸಲಾಗಿದೆ. ಮೂಲ ವೇತನದ ಶೇಕಡ 31 ರಿಂದ ಶೇಕಡ 35 ಕ್ಕೆ ಪರಿಷ್ಕರಿಸಿ ಮಂಜೂರು ಮಾಡಲು ಸೂಚಿಸಲಾಗಿದೆ ಎಂದು ಆರ್ಥಿಕ ಇಲಾಖೆಯ ಉಪ ಕಾರ್ಯದರ್ಶಿಯವರು ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…
ಉತ್ತರ ಭಾರತದ ಶುಷ್ಕ ಗಾಳಿ ಹಾಗೂ ಪೆಸಿಫಿಕ್ ಸಾಗರದ ಪ್ರಬಲ ಚಂಡಮಾರುತಗಳ ಪರಿಣಾಮ…
ಹೊಸ ಅಡಿಕೆಯ ಆರಂಭಿಕ ಧಾರಣೆ ₹330–350ಕ್ಕೆ ನಿಗದಿಯಾಗಿದ್ದು, ಆಮದು ಅಡಿಕೆಗೆ ಇರುವ ₹351ರ…
ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…
ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…