Advertisement
ಸುದ್ದಿಗಳು

ರೇಷನ್ ಕಾರ್ಡ್ ತಿದ್ದುಪಡಿ ಆರಂಭ

Share

ಸರ್ಕಾರಗಳಿಂದ ಬರುವ ಸೌಲಭ್ಯಗಳನ್ನು ಪಡೆಯಲು ಬೇಕಾಗಿರುವ ಮುಖ್ಯ ದಾಖಲೆ ರೇಷನ್ ಕಾರ್ಡ್. ಈ ಕಾರ್ಡ್ ಪ್ರಮುಖವಾಗಿ ಹೆಸರು, ವಿಳಾಸ, ಕುಟುಂಬ ಸದಸ್ಯರ ವಿವರ ಇತ್ಯಾದಿ ಯಾವುದೇ ಮಾಹಿತಿಗಳು ತಪಾಗಿದ್ದಲ್ಲಿ ತಿದ್ದುಪಡಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸುತ್ತಿದೆ. ರೇಷನ್ ಕಾರ್ಡ್ ತಿದ್ದುಪಡಿ ಮಾಡಬಹುದಾದ ಮಾರ್ಗಗಳು:  ಆನ್ ಲೈನ್ ಮೂಲಕ ತಿದ್ದುಪಡ ಮಾಡಿಕೊಳ್ಳುವುದಾದರೆ, ಸರ್ಕಾರದ ಮೂಲಕ ಮನೆಯಿಂದಲೇ ತಿದ್ದುಪಡಿ ಅರ್ಜಿಯನ್ನು ಸಲ್ಲಿಸಹುದು ಅಥವಾ  ಆನ್ ಲೈನ್ ಬಳಸಲು ಕಷ್ಟ ಇದೆ ಎಂದರೆ ಹತ್ತಿರದ ರೇಷನ್ ಅಂಗಡಿ ಅಥವಾ ತಹಶೀಲ್ದಾರ್ ಕಚೇರಿ, ಹಕ್ಕುದಾರರ ಸೇವಾ ಕೇಂದ್ರ ಮೂಲಕ ತಿದ್ದುಪಡಿ ಮಾಡಿಕೊಳ್ಳಬಹುದು. ಅಗತ್ಯ ದಾಖಲೆಗಳು:  ಆಧಾರ್ ಕಾರ್ಡ್,  ಪ್ರಮಾಣ ಪತ್ರ,  ಮ್ಯಾರೇಜ್ ಸರ್ಟಿಫೀಕೆಟ್

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಬರ್ಮಾ ಅಡಿಕೆ ಅಕ್ರಮ ಸಾಗಾಟಕ್ಕೆ ಮತ್ತೊಂದು ಹೊಡೆತ

ಮಿಜೋರಾಂನ ಚಂಫೈ ಜಿಲ್ಲೆಯಲ್ಲಿ ಬರ್ಮಾ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದ್ದು, ಮ್ಯಾನ್ಮಾರ್ ಪ್ರಜೆಯೊಬ್ಬ ಸೇರಿದಂತೆ ನಾಲ್ವರನ್ನು…

23 hours ago

ಚಾಮರಾಜನಗರದಲ್ಲಿ ರೈತರಿಗೆ 12 ತಿಂಗಳ ಕೃಷಿ ಸಾಲ ಮರುಪಾವತಿ ಮುಂದೂಡಿಕೆ

ಚಾಮರಾಜನಗರ ಜಿಲ್ಲೆ ಬರಪೀಡಿತ ಎಂದು ಘೋಷಣೆಯಾದ ಹಿನ್ನೆಲೆಯಲ್ಲಿ ಅರ್ಹ ಬೆಳೆ ಸಾಲ ಮತ್ತು…

2 days ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 3.0 ತೀವ್ರತೆಯ ಭೂಕಂಪ ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತಿಮ್ಮೋಜನಹಳ್ಳಿ ಗ್ರಾಮದ ಸಮೀಪ ಶುಕ್ರವಾರ ಬೆಳಿಗ್ಗೆ…

2 days ago

ಹವಾಮಾನ ವರದಿ | 23-10-2026 | ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯ ಮುನ್ಸೂಚನೆ

ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನ…

2 days ago

ಕಿರಾಣಿ ಅಂಗಡಿಯಿಂದ ದಾಳಿಂಬೆ ಕೃಷಿಯತ್ತ ಯಶಸ್ವಿ ಜಿಗಿತ

ಕೊಪ್ಪಳ ಜಿಲ್ಲೆಯ ತುಂಬರಗುದ್ದಿ ಗ್ರಾಮದ ಮಂಜುನಾಥ್ ರಾಮಪ್ಪ ಇಳಿಗೆರ್ ಅವರು ಕಿರಾಣಿ ಅಂಗಡಿಯಿಂದ…

2 days ago

ಕಾಡಿನ ನಡಿಗೆ – ಮನಸ್ಸಿಗೆ ನೆಮ್ಮದಿ, ದೇಹಕ್ಕೆ ಚೈತನ್ಯ..!

ಕಾಡಿನಲ್ಲಿ ಸಮಯ ಕಳೆಯುವುದು ಮಾನಸಿಕ ಒತ್ತಡ ಕಡಿಮೆ ಮಾಡಲು ಮತ್ತು ದೇಹದ ರೋಗನಿರೋಧಕ…

3 days ago