ರಾಜ್ಯಾದ್ಯಂತ ಕಳೆದೆರಡು ತಿಂಗಳಿಂದ ಸಂಘರ್ಷದ ವಾತಾವರಣ ಹುಟ್ಟುಹಾಕಿದ್ದ ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಮಹತ್ವದ ತೀರ್ಪನ್ನು ಮಂಗಳವಾರ ಬೆಳಗ್ಗೆ 10.30 ಕ್ಕೆ ಪ್ರಕಟಿಸುವುದಾಗಿ ಕರ್ನಾಟಕ ಹೈಕೋರ್ಟ್ ಹೇಳಿದೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ ಖಾಜಿ ನೇತೃತ್ವದ ಪೀಠ ತೀರ್ಪು ಪ್ರಕಟಿಸಲಿದೆ.
ಹಿಜಾಬ್ ನಿಷೇಧಕ್ಕೆ ಸಂಬಂಧಿಸಿದಂತೆ 11 ದಿನಗಳ ಕಾಲ ಎರಡು ಕಡೆಯ ವಾದ ಪ್ರತಿವಾದ ಆಲಿಸಿದ್ದ ಹೈಕೋರ್ಟ್ ಫೆ.25 ರಂದು ತೀರ್ಪು ಕಾಯ್ದಿರಿಸಿತ್ತು.
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…