Advertisement
Categories: ರಾಜ್ಯ

ಹಿಜಾಬ್‌ ಪ್ರಕರಣ: ನಾಳೆ ಬೆಳಗ್ಗೆ ಮಹತ್ವದ ತೀರ್ಪು ಪ್ರಕಟಿಸಲಿರುವ ಹೈಕೋರ್ಟ್‌

Share

ರಾಜ್ಯಾದ್ಯಂತ ಕಳೆದೆರಡು ತಿಂಗಳಿಂದ ಸಂಘರ್ಷದ ವಾತಾವರಣ ಹುಟ್ಟುಹಾಕಿದ್ದ ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದ ಮಹತ್ವದ ತೀರ್ಪನ್ನು ಮಂಗಳವಾರ ಬೆಳಗ್ಗೆ 10.30 ಕ್ಕೆ ಪ್ರಕಟಿಸುವುದಾಗಿ ಕರ್ನಾಟಕ ಹೈಕೋರ್ಟ್ ಹೇಳಿದೆ.

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ ಖಾಜಿ ನೇತೃತ್ವದ ಪೀಠ ತೀರ್ಪು ಪ್ರಕಟಿಸಲಿದೆ.

ಹಿಜಾಬ್‌ ನಿಷೇಧಕ್ಕೆ ಸಂಬಂಧಿಸಿದಂತೆ  11 ದಿನಗಳ ಕಾಲ ಎರಡು ಕಡೆಯ ವಾದ ಪ್ರತಿವಾದ ಆಲಿಸಿದ್ದ ಹೈಕೋರ್ಟ್ ಫೆ.25 ರಂದು ತೀರ್ಪು ಕಾಯ್ದಿರಿಸಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

7 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

2 days ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

2 days ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

2 days ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

2 days ago