ಜಿಮ್ ಗಳಲ್ಲಿ ಪ್ರೋಟೀನ್ ಪೌಡರ್ ಮಾರಾಟ | ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ |

September 21, 2022
1:21 PM

ರಾಜ್ಯದ ಕೆಲ ಜಿಮ್ ಗಳಲ್ಲಿ ಪ್ರೋಟೀನ್ ಪೌಡರ್ ಮಾರಾಟ ಮಾಡಲಾಗುತ್ತಿದ್ದು, ಪ್ರೋಟೀನ್ ಪೌಡರ್ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. 

ರಾಜ್ಯದ ಹಲವು ಜಿಮ್​ನಲ್ಲಿ ಬಳಸುವ ಪ್ರೋಟೀನ್​ ಪೌಡರ್ ಅನ್ನು ಬ್ಯಾನ್‌ ಮಾಡುವಂತೆ ಸದನದಲ್ಲಿ ಒತ್ತಾಯ ಮಾಡಲಾಗಿದೆ. ಈ ಬಗ್ಗೆ ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್​ ರೆಡ್ಡಿ ಜಿಮ್​ಗಳಲ್ಲಿ ಬಳಕೆ ಮಾಡುವ ಪ್ರೋಟೀನ್ ಪೌಡರ್‌ಗಳ ಬಗ್ಗೆ ಸದನದ ಗಮನ ಸೆಳೆದು ತಮ್ಮ ಸಂತೋಷ್ ಎಂಬ ಯುವಕನು ಪ್ರೋಟೀನ್​ ಪೌಡರ್ ಸೇವನೆ ಮಾಡಿದ ಪರಿಣಾಮಗಳನ್ನು ತಿಳಿಸಿದರು.

ಇದೇ ವೇಳೆ ಪ್ರೋಟೀನ್ ಪೌಡರ್ ಮಾರಾಟದ ಬಗ್ಗೆ ಸಮಗ್ರ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಕೆ ಸುಧಾಕರ್ ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror