26.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ಸ್ವಲ್ಪ ಹೆಚ್ಚಿರುವ ಮುನ್ಸೂಚನೆ ಇದೆ. ಬೆಂಗಳೂರು ಒಂದೆರಡು ಕಡೆ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮುಂಗಾರು ಮುಂದುವರಿಯುವ ಲಕ್ಷಣಗಳಿದ್ದರೆ ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ದುರ್ಬಲತೆ ಮುಂದುವರಿಯುವ ಲಕ್ಷಣಗಳಿವೆ.
ಮುಂಗಾರು ಮತ್ತಷ್ಟು ದುರ್ಬಲಗೊಳ್ಳತ್ತಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ…
ದ ರೂರಲ್ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…
ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…
ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…
ಪ್ಲಾಸ್ಟಿಕ್ ಮಾಲಿನ್ಯವು ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…
ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ ಹೊರಸೂಸುವ ಮೀಥೇನ್ ಅನ್ನು 30% ರಷ್ಟು…