Advertisement
ಸುದ್ದಿಗಳು

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

Share

ರಾಜ್ಯದಲ್ಲಿ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟಪಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯ ವಿದ್ಯುತ್ ಅಭಾವವಿಲ್ಲ ಎಂದು ತಿಳಿಸಿದ್ದಾರೆ. ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕಳೆದ ಎಂಟು ತಿಂಗಳಿನಿಂದಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಬೇಸಿಗೆ ಸಂದರ್ಭದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗದಂತೆ ಈಗಿನಿಂದಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಕೊರತೆ ಎದುರಾಗದಂತೆ ಮುನ್ನೆಚ್ಚರಿಕಾ ಕ್ರಮಗಳಿಗೆ ಆದ್ಯತೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Energy Minister K.J. George has clarified that there is currently no power load shedding in Karnataka and that the state is not facing a shortage of electricity. He said preparations have been underway for the past eight months as a precautionary measure to meet the anticipated rise in power demand during summer.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

12 minutes ago

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…

26 minutes ago

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

11 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

19 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

2 days ago