ಮೇ.30 ರಿಂದ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ

May 29, 2023
11:34 AM

ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ  ಮಳೆಯಾಗುವ ಸಾಧ್ಯತೆ ಇದೆ ಎಂದುಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ. 30 ರಿಂದ ಜೂನ್ 1 ರವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಮಂಡ್ಯ, ರಾಮನಗರ, ಚಾಮರಾಜನಗರ ಜಿಲ್ಲೆಗಳಿಗೆ ಮೇ 31 ಹಾಗೂ ಜೂನ್ 1 ರಂದು ಎಲ್ಲೋ ಎಲರ್ಟ್ ಘೋಷಿಸಲಾಗಿದೆ.

ಇನ್ನು ಕರಾವಳಿ ಜಿಲ್ಲೆಗಳಲ್ಲಿ ನಾಳೆಯಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror