ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ ಮಳೆಯಾಗುವ ಸಾಧ್ಯತೆ ಇದೆ ಎಂದುಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ. 30 ರಿಂದ ಜೂನ್ 1 ರವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಮಂಡ್ಯ, ರಾಮನಗರ, ಚಾಮರಾಜನಗರ ಜಿಲ್ಲೆಗಳಿಗೆ ಮೇ 31 ಹಾಗೂ ಜೂನ್ 1 ರಂದು ಎಲ್ಲೋ ಎಲರ್ಟ್ ಘೋಷಿಸಲಾಗಿದೆ.
ಇನ್ನು ಕರಾವಳಿ ಜಿಲ್ಲೆಗಳಲ್ಲಿ ನಾಳೆಯಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…