ಮಳೆ ತಂದ ಸಂಕಷ್ಟ | ಕಡಬ ಪರಿಸರದಲ್ಲಿ ಗುಡುಗು ಸಹಿತ ಭಾರೀ ಗಾಳಿ ಮಳೆ | ರಾಜ್ಯದ ಹಲವೆಡೆ ಗಾಳಿ ಮಳೆಗೆ ಹಾನಿ | ಸಿಡಿಲಿಗೆ ಮೂವರು ಬಲಿ |

May 30, 2023
12:26 PM

ಕಡಬ ಪರಿಸರದಲ್ಲಿ ಗುಡುಗು ಸಹಿತ ಭಾರೀ ಗಾಳಿ – ಮಳೆಯಾಗಿದ್ದು, ನೆಟ್ಟಣ ಸಮೀಪ ಎರಡು ಕಾರುಗಳ ಮೇಲೆ ಮರ ಬಿದ್ದ ಘಟನೆ ಸೋಮವಾರ ಸಾಯಂಕಾಲ ನಡೆದಿದೆ.‌ ರಾಜ್ಯ ಅರಣ್ಯ ಇಲಾಖೆಯ ನೆಟ್ಟಣ ಮರ ಸಂಗ್ರಹಣಾ ಘಟಕದ ಸಮೀಪ ಓಮ್ನಿ ಕಾರು ಹಾಗೂ ನ್ಯಾನೋ ಕಾರುಗಳ ಮೇಲೆ ಮರ ಬಿದ್ದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

Advertisement
Advertisement
Advertisement

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಲವೆಡೆ  ಧಾರಾಕಾರವಾಗಿ ಸುರಿದ ಮಳೆಯಿಂದ ಅಪಾರ ಹಾನಿ ಸಂಭವಿಸಿದೆ. ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ವಿದ್ಯುತ್ ಕಂಬಗಳು, ಬೃಹತ್ ಗಾತ್ರದ ಮರಗಳು ನೆಲಕ್ಕುರಳಿವೆ.

Advertisement

ಶಿವಮೊಗ್ಗದಲ್ಲಿ ಗಾಳಿ ಸಹಿತ ಮಳೆಯಿಂದ 2 ಕಾರುಗಳ ಮೇಲೆ ತೆಂಗಿನ ಮರ ಬಿದ್ದಿದೆ. ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಾಜ್ಯದ ವಿವಿದೆಡೆ ಸಿಡಿಲಿನ ಅಬ್ಬರಕ್ಕೆ ಮೂವರು ಬಲಿಯಾಗಿದ್ದಾರೆ. ವಿಜಯಪುರ, ಶಿವಮೊಗ್ಗ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಸಿಡಿಲಿಗೆ ಬಲಿಯಾಗಿದ್ದಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಸಂಸ್ಕೃತ ಕೈಬಿಟ್ಟರೆ ಕನ್ನಡಕ್ಕೇ ನಷ್ಟ  | ಹಿರಿಯ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಅಭಿಪ್ರಾಯ
January 12, 2025
9:20 PM
by: The Rural Mirror ಸುದ್ದಿಜಾಲ
ದೇಶದಲ್ಲೇ ಅಪರೂಪವಾದ ಜೀವ ವೈವಿಧ್ಯತೆ ಉತ್ತರ ಕನ್ನಡ ಜಿಲ್ಲೆಯಲ್ಲಿದೆ
January 12, 2025
9:08 PM
by: The Rural Mirror ಸುದ್ದಿಜಾಲ
ಕಾಡಾನೆಗಳ ಹಾವಳಿ ತಪ್ಪಿಸಲು ರೈಲ್ವೆ ಬ್ಯಾರಿಕೇಡ್
January 12, 2025
9:04 PM
by: The Rural Mirror ಸುದ್ದಿಜಾಲ
 ತುಮಕೂರಿನಲ್ಲಿ ಸ್ವದೇಶಿ ಮೇಳ | ಸ್ವದೇಶಿ ಉತ್ಪನ್ನಗಳ ಬಳಕೆ ಬಗ್ಗೆ ಜಾಗೃತಿ
January 12, 2025
9:00 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror