ಕಡಬ ಪರಿಸರದಲ್ಲಿ ಗುಡುಗು ಸಹಿತ ಭಾರೀ ಗಾಳಿ – ಮಳೆಯಾಗಿದ್ದು, ನೆಟ್ಟಣ ಸಮೀಪ ಎರಡು ಕಾರುಗಳ ಮೇಲೆ ಮರ ಬಿದ್ದ ಘಟನೆ ಸೋಮವಾರ ಸಾಯಂಕಾಲ ನಡೆದಿದೆ. ರಾಜ್ಯ ಅರಣ್ಯ ಇಲಾಖೆಯ ನೆಟ್ಟಣ ಮರ ಸಂಗ್ರಹಣಾ ಘಟಕದ ಸಮೀಪ ಓಮ್ನಿ ಕಾರು ಹಾಗೂ ನ್ಯಾನೋ ಕಾರುಗಳ ಮೇಲೆ ಮರ ಬಿದ್ದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಲವೆಡೆ ಧಾರಾಕಾರವಾಗಿ ಸುರಿದ ಮಳೆಯಿಂದ ಅಪಾರ ಹಾನಿ ಸಂಭವಿಸಿದೆ. ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ವಿದ್ಯುತ್ ಕಂಬಗಳು, ಬೃಹತ್ ಗಾತ್ರದ ಮರಗಳು ನೆಲಕ್ಕುರಳಿವೆ.
ಶಿವಮೊಗ್ಗದಲ್ಲಿ ಗಾಳಿ ಸಹಿತ ಮಳೆಯಿಂದ 2 ಕಾರುಗಳ ಮೇಲೆ ತೆಂಗಿನ ಮರ ಬಿದ್ದಿದೆ. ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾಜ್ಯದ ವಿವಿದೆಡೆ ಸಿಡಿಲಿನ ಅಬ್ಬರಕ್ಕೆ ಮೂವರು ಬಲಿಯಾಗಿದ್ದಾರೆ. ವಿಜಯಪುರ, ಶಿವಮೊಗ್ಗ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಸಿಡಿಲಿಗೆ ಬಲಿಯಾಗಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…