ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜೂನ್ 4 ರವರೆಗೂ ಉತ್ತಮ ಮಳೆ | 8 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್​ ಘೋಷಣೆ | ಹವಾಮಾನ ಇಲಾಖೆಯಿಂದ ಎಚ್ಚರಿಕೆ

May 31, 2023
10:56 AM

ಮುಂಗಾರು ಮಳೆ ಆರಂಭಕ್ಕೂ ಮುನ್ನವೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಅದರಲ್ಲೂ ಬೆಂಗಳೂರಿನಲ್ಲಿ ಕಳೆದ ಹಲವು ದಿನಗಳಿಂದ ಸತತವಾಗಿ ಮಳೆ ಸುರಿಯಲಾರಂಭಿಸಿದೆ. ಬೆಂಗಳೂರಿನಲ್ಲಿ ಜೂನ್ 4ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್​ ನೀಡಲಾಗಿದೆ. ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror