ಮುಂಗಾರು ಮಳೆ ಆರಂಭಕ್ಕೂ ಮುನ್ನವೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಅದರಲ್ಲೂ ಬೆಂಗಳೂರಿನಲ್ಲಿ ಕಳೆದ ಹಲವು ದಿನಗಳಿಂದ ಸತತವಾಗಿ ಮಳೆ ಸುರಿಯಲಾರಂಭಿಸಿದೆ. ಬೆಂಗಳೂರಿನಲ್ಲಿ ಜೂನ್ 4ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ. ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.
ಅಲ್ಲಲ್ಲಿ ಗುಡುಗು ಸಹಿತ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮುಂದಿನ…
ಪರಿಸರ ಪ್ರೇಮಿಗಳಿಗೆ, ನಗರದಲ್ಲಿ ಹೂವು, ಸಣ್ಣ ಸಣ್ಣ ಗಿಡ ಬೆಳೆಸುವವರಿಗೆ ಹೂಕುಂಡವಾಗಿ ಅಡಿಕೆಯ…
2026 ಜೂನ್ ವೇಳೆಗೆ ಎತ್ತಿನಹೊಳೆ ನೀರು ತುಮಕೂರು ತಲುಪಲಿದೆ ಎಂದು ಗೃಹ ಸಚಿವ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಒಂದೆರೆಡು ಕಡೆ ಮಳೆಯಾಗಿದೆ. ಉತ್ತರ ಕನ್ನಡ, ಉಡುಪಿ,…
ಹಾವೇರಿ ಜಿಲ್ಲೆಯಲ್ಲಿರುವ 17 ಗ್ರಾಮ ಪಂಚಾಯಿತಿ ವ್ಯಾಪ್ತಿಯ 18 ಗ್ರಾಮಗಳಿಗೆ 21 ಬಾಡಿಗೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490