ಮುಂಗಾರು ಮಳೆ ಆರಂಭಕ್ಕೂ ಮುನ್ನವೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಅದರಲ್ಲೂ ಬೆಂಗಳೂರಿನಲ್ಲಿ ಕಳೆದ ಹಲವು ದಿನಗಳಿಂದ ಸತತವಾಗಿ ಮಳೆ ಸುರಿಯಲಾರಂಭಿಸಿದೆ. ಬೆಂಗಳೂರಿನಲ್ಲಿ ಜೂನ್ 4ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ. ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.
ಸುಳ್ಯ ಸಮೀಪದ ಬೊಕ್ಕಾಡಿಯಲ್ಲಿ ನವೆಂಬರ್ 22ರಂದು ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರಿಗೆ…
ಸುಳ್ಯ ತಾಲೂಕಿನ ಅಮರಮುಡ್ನೂರಿನಲ್ಲಿ ಆರಂಭವಾದ ಸ್ವಚ್ಛತಾ ಅಭಿಯಾನ ಇದೀಗ ಪಕ್ಕದ ಕಲ್ಮಡ್ಕ ಗ್ರಾಮಕ್ಕೂ…
ಕಾಸರಗೋಡು ಸೇರಿದಂತೆ ಕರ್ನಾಟಕದಾದ್ಯಂತ ನವೆಂಬರ್ 22ರವರೆಗೆ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. ಅಕ್ವಾನ್…
ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಸರ್ಕಾರಿ ಶಾಲೆಗಳ ಎಲ್ಕೆಜಿಯಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ…
ರಾಜ್ಯದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗಾಗಿ ₹16 ಸಾವಿರ ಕೋಟಿ ಮೊತ್ತದ ಯೋಜನೆಗಳಿಗೆ ಚಾಲನೆ…
ಕರ್ನಾಟಕದಲ್ಲಿ ಒಣ ಹವೆ ಮತ್ತು ಬಿಸಿಲು ಮುಂದುವರಿಯುವ ನಿರೀಕ್ಷೆಯಿದ್ದು, ರಾತ್ರಿ ಹಾಗೂ ಮುಂಜಾನೆ…