ಬೆಂಗಳೂರು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ರಾತ್ರಿ ಹೊತ್ತು ಮಳೆ ಬರುವ ಸಾಧ್ಯತೆ ಇದೆ.
Advertisement
ಶಿರಾಲಿಯಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ರೂಪುಗೊಂಡ ಸೈಕ್ಲೋನ್ ಮೋಕಾ ಹಗಲಿನಲ್ಲಿ ಬಂಗಾಳ ಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರದ ಮೇಲೆ ಹಾದುಹೋಗುತ್ತದೆ.ಈ ಸಮಯದಲ್ಲಿ ಉತ್ತರ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿರುತ್ತದೆ. ಜೊತೆಗೆ ಬಲವಾದ ಗಾಳಿ ಮತ್ತು ಮಳೆ ಬೀಳಬಹುದು. ಇಂದು ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement