ಬೆಂಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 2 ದಿನ ಗುಡುಗು ಸಹಿತ ಭಾರಿ ಮಳೆ | ಹವಾಮಾನ ಇಲಾಖೆ ಎಚ್ಚರಿಕೆ

May 10, 2023
8:57 AM

ಬೆಂಗಳೂರು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ರಾತ್ರಿ ಹೊತ್ತು ಮಳೆ ಬರುವ ಸಾಧ್ಯತೆ ಇದೆ.

ಶಿರಾಲಿಯಲ್ಲಿ 36.2 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ರೂಪುಗೊಂಡ ಸೈಕ್ಲೋನ್ ಮೋಕಾ ಹಗಲಿನಲ್ಲಿ ಬಂಗಾಳ ಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರದ ಮೇಲೆ ಹಾದುಹೋಗುತ್ತದೆ.ಈ ಸಮಯದಲ್ಲಿ ಉತ್ತರ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿರುತ್ತದೆ. ಜೊತೆಗೆ ಬಲವಾದ ಗಾಳಿ ಮತ್ತು ಮಳೆ ಬೀಳಬಹುದು. ಇಂದು ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

“ಅನ್ನವೇ ಪರಮಾತ್ಮ” ಸಂದೇಶದೊಂದಿಗೆ ಗೋಕರ್ಣದಲ್ಲಿ ಈ ಬಾರಿ ರಾಘವೇಶ್ವರ ಶ್ರೀಗಳಿಂದ ‘ಅನ್ನಬ್ರಹ್ಮ ಚಾತುರ್ಮಾಸ್ಯ’
June 20, 2026
7:10 AM
by: ದ ರೂರಲ್ ಮಿರರ್.ಕಾಂ
ತಿರಸ್ಕೃತ ಮಾವು, ತೆಂಗಿನಿಂದಲೂ ಕೋಟಿ ಮೌಲ್ಯದ ಉದ್ಯಮ – ‘ಜೀರೋ ವೇಸ್ಟ್’ ಮಾದರಿ ರೈತರಿಗೆ ಹೊಸ ಆಶಾಕಿರಣ
June 20, 2026
7:00 AM
by: ದ ರೂರಲ್ ಮಿರರ್.ಕಾಂ
2050 ರೊಳಗೆ ಕ್ಯಾನ್ಸರ್ ಚಿಕಿತ್ಸಾ ಕ್ಷೇತ್ರದಲ್ಲಿ 10 ಕೋಟಿ ಸಿಬ್ಬಂದಿ ಕೊರತೆ..? ನರ್ಸ್‌ಗಳು, ಡಯಾಗ್ನೋಸ್ಟಿಕ್ ತಜ್ಞರೇ ಹೆಚ್ಚು ಕೊರತೆಯಾಗುವ ಎಚ್ಚರಿಕೆ
June 20, 2026
6:49 AM
by: ಮಿರರ್‌ ಡೆಸ್ಕ್
ಮಹಾರಾಷ್ಟ್ರದಲ್ಲಿ50 ಕ್ಕೂ ಹೆಚ್ಚು ಅಡಿಕೆ ಲಾರಿಗಳಿಗೆ ತಡೆ – ವ್ಯಾಪಾರಿಗಳಿಗೆ ಸಂಕಷ್ಟ- ಶಿವಮೊಗ್ಗ ಸಂಸದ, ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಮನವಿ
June 19, 2026
10:54 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror