Advertisement
ವೆದರ್ ಮಿರರ್

ಜೂನ್‌ ತಿಂಗಳ ಎರಡನೇ ವಾರದಲ್ಲಿ ಮುಂಗಾರು ಮಳೆಯಾಗುವ ಸಾಧ್ಯತೆ ಹವಾಮಾನ ಇಲಾಖೆ

Share

ರಾಜ್ಯದ ರಾಜಧಾನಿಯಲ್ಲಿ ಕಳೆದ ಹಲವು ದಿನಗಳಿಂದ ವರುಣ ಆರ್ಭಟ ಜೋರಾಗಿದ್ದು, ಬೆಳಿಗ್ಗೆಯಿಂದ ಸಂಜೆವರೆಗೂ ಬಿಸಿಲಿನ ವಾತಾವರಣ ಇರುತ್ತದೆ. ಆದರೆ ಸಂಜೆಯಾಗುತ್ತಿದ್ದಂತೆ ಮಳೆರಾಯನ ಆರ್ಭಟದಿಂದ ಸಿಲಿಕಾನ್‌ ಸಿಟಿಯ ಜನರು ತತ್ತರಿಸಿ ಹೋಗಿದ್ದಾರೆ. ರಾಜ್ಯದಲ್ಲಿ ಕೆಲವೆಡೆ ಕೃಷಿ ಸಂಬಂಧಿಸಿದ ಚಟುವಟಿಕೆಗಳು ಪ್ರಾರಂಭವಾಗಿದ್ದು, ರೈತರು ಮುಂಗಾರು ಮಳೆಗಾಗಿ ಕಾಯುತ್ತಿದ್ದಾರೆ. ಮಳೆ ಅವಶ್ಯಕತೆ ಇರುವಲ್ಲಿ ಬರದೇ ಬೇರೆ ಕಡೆ ಸುರಿಯುವುದ್ದರಿಂದ ಜನರು ಆತಂಕಗೊಂಡಿದ್ದಾರೆ. ಹೀಗಾಗಿ ಕೃಷಿ ಚುಟುವಟಿಕೆ ಆರಂಭಿಸಲು ಸರಿಯಾದ ರೀತಿಯಲ್ಲಿ ಮಳೆರಾಯನ ಆಗಮನವಿಲ್ಲದೇ ಆತಂಕಗೊಂಡಿದ್ದಾರೆ.

ಆದರೆ ಕರಾವಳಿ ಭಾಗಕ್ಕೆ ವಾಡಿಕೆಯಂತೆ ಕೇರಳದಲ್ಲಿ ಮುಂಗಾರು ಮಳೆಯಾದ ನಂತರ ಮಳೆಯಾಗಲಿದೆ. ಅಂದರೆ ಜೂನ್‌ ತಿಂಗಳ ಎರಡನೇ ವಾರದಲ್ಲಿ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಈಗಾಗಲೇ ಕರಾವಳಿ ಭಾಗದ ಹೆಚ್ಚಿನ ರೈತರು ಮುಂದಿನ ಭತ್ತದ ಬೆಳೆಗಾಗಿ ಬಿತ್ತನೆ ಕೆಲಸದ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದು, ವರುಣನ ಆಗಮನಕ್ಕಾಗಿ ಮುಗಿಲು ನೋಡುತ್ತಿದ್ದಾರೆ. ನಿರೀಕ್ಷೆಯಂತೆ ಮಾನ್ಸೂನ್‌ ಮಾರುತಗಳ ಆಗಮನ ಒಂದಾರೆ ಮುಂದಿನ ವರ್ಷ ಉತ್ತಮ ಫಸಲು ಪಡೆಯಬಹುದಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

16 hours ago

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…

21 hours ago

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…

22 hours ago

ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌

ಏಷ್ಯನ್‌ ಗೇಮ್ಸ್‌ ಪುರುಷರ ಕ್ರಿಕೆಟ್‌ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…

22 hours ago

ಮಳೆ ಕೊರತೆ ಮುಂದುವರಿದರೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೇಗಿರಲಿದೆ?

ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…

22 hours ago

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

1 day ago