Karnataka Weather | 11-06-2024 | ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ |ಜೂ.13 ರಿಂದ ಮುಂಗಾರು ಮತ್ತೆ ದುರ್ಬಲ ಸಾಧ್ಯತೆ |

June 11, 2024
12:42 PM
ಜೂನ್ 13ರಿಂದ ರಾಜ್ಯದಾದ್ಯಂತ ಮುಂಗಾರು ದುರ್ಬಲಗೊಂಡು ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಜೂನ್ 18ರ ನಂತರ ಕರಾವಳಿ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಮುಂಗಾರು ಚುರುಕುಗೊಳ್ಳುವ ಸಾಧ್ಯತೆ ಇದೆ.

12.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಜಿಲ್ಲೆಯಾದ್ಯಂತ ಉತ್ತಮ, ದಕ್ಷಿಣ ಕನ್ನಡ ಸಾಮಾನ್ಯ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಡಗು ಹಾಗೂ ಹಾಸನ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಬಾಗಲಕೋಟೆ, ಗದಗ, ಕೊಪ್ಪಳ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದರೆ, ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಜೂನ್ 13ರಿಂದ ರಾಜ್ಯದಾದ್ಯಂತ ಮುಂಗಾರು ದುರ್ಬಲಗೊಂಡು ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಜೂನ್ 18ರ ನಂತರ ಕರಾವಳಿ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಮುಂಗಾರು ಚುರುಕುಗೊಳ್ಳುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror