ಜೂನ್​ 9 ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ |ಮುಂಗಾರು ವಿಳಂಬ |

June 5, 2023
11:35 AM

ಕೇರಳಕ್ಕೆ ನಿನ್ನೆ ಮುಂಗಾರು ಪ್ರವೇಶ ಮಾಡಬೇಕಿತ್ತು. ಆದರೆ ಮುಂಗಾರು ಮಳೆ ವಿಳಂಬವಾಗಿದೆ. ಇನ್ನು ಕೆಲವು ದಿನ ಮುಂದೆ ಹೋಗುವ ಲಕ್ಷಣ ಗೋಚರಿಸುತ್ತಿದೆ.  ಆದರೆ ಮುಂಗಾರು ಪೂರ್ವ ಮಳೆ ಕೆಲ ಜಿಲ್ಲೆಗಳಲ್ಲಿ ಸುರಿಯುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಜೂನ್ 9ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror