ಅಂಗಾಂಗ ದಾನದಲ್ಲಿ ದೇಶದಲ್ಲಿ  ಕರ್ನಾಟಕ  ಎರಡನೇ ಸ್ಥಾನ | ಕೇಂದ್ರ ಆರೋಗ್ಯ ಸಮಿತಿಯಿಂದ ಪ್ರಶಂಸೆ

October 18, 2025
6:04 AM

ಅಂಗಾಂಗ ಮತ್ತು ದೇಹ ದಾನದಲ್ಲಿ ರಾಜ್ಯ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದ ಆರೋಗ್ಯ ಸಮಿತಿ ಸಭೆ ಪ್ರಶಂಸೆ ವ್ಯಕ್ತಪಡಿಸಿದೆ ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.

ಆರ್‌ಬಿಐನ ಅಂಗಸಂಸ್ಥೆಯಾದ ಮೈಸೂರಿನ ಬ್ಯಾಂಕ್ ನೋಟ್ ಪೇಪರ್ ಮಿಲ್ ಬಿಎನ್‌ಪಿಎಂಐನ ಸಿಎಸ್‌ಆರ್ ನಿಧಿಯಡಿ ದಾವಣಗೆರೆಯ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ 2 ಕೋಟಿ 50ಲಕ್ಷ ರೂಪಾಯಿ ಮೌಲ್ಯದ ವೈದ್ಯಕೀಯ ಉಪಕರಣಗಳ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬುಧವಾರ ನಡೆದ ಕೇಂದ್ರ ಸರ್ಕಾರದ ಆರೋಗ್ಯ ಸಮಿತಿ ಸಭೆಯಲ್ಲಿ ಪ್ರಶಂಸನೀಯ ಮಾತುಗಳು ಕೇಳಿಬಂದಿವೆ. ಮಾನವೀಯ ಮೌಲ್ಯಗಳು ಇರುವ ಕಾರ್ಯ ರಾಜ್ಯದಲ್ಲಿ ನಡೆಯತ್ತಿದೆ. ಅಂಗಾಂಗ ದಾನದ ಬಗ್ಗೆ ಸಾಕಷ್ಟು ಜನರಿಗೆ ಜ್ಞಾನದ ಕೊರತೆ ಇದೆ. ಆದ್ದರಿಂದ ಈ ಬಗ್ಗೆ ಅಭಿಯಾನ ಆರಂಭಿಸಬೇಕಿದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?
July 29, 2026
2:00 PM
by: ಸಾಯಿಶೇಖರ್ ಕರಿಕಳ
ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!
July 29, 2026
6:52 AM
by: ದ ರೂರಲ್ ಮಿರರ್.ಕಾಂ
ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ
July 29, 2026
6:42 AM
by: ದ ರೂರಲ್ ಮಿರರ್.ಕಾಂ
ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ
July 28, 2026
11:25 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror