ಅಂಗಾಂಗ ಮತ್ತು ದೇಹ ದಾನದಲ್ಲಿ ರಾಜ್ಯ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದ ಆರೋಗ್ಯ ಸಮಿತಿ ಸಭೆ ಪ್ರಶಂಸೆ ವ್ಯಕ್ತಪಡಿಸಿದೆ ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.
ಆರ್‌ಬಿಐನ ಅಂಗಸಂಸ್ಥೆಯಾದ ಮೈಸೂರಿನ ಬ್ಯಾಂಕ್ ನೋಟ್ ಪೇಪರ್ ಮಿಲ್ ಬಿಎನ್‌ಪಿಎಂಐನ ಸಿಎಸ್‌ಆರ್ ನಿಧಿಯಡಿ ದಾವಣಗೆರೆಯ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ 2 ಕೋಟಿ 50ಲಕ್ಷ ರೂಪಾಯಿ ಮೌಲ್ಯದ ವೈದ್ಯಕೀಯ ಉಪಕರಣಗಳ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬುಧವಾರ ನಡೆದ ಕೇಂದ್ರ ಸರ್ಕಾರದ ಆರೋಗ್ಯ ಸಮಿತಿ ಸಭೆಯಲ್ಲಿ ಪ್ರಶಂಸನೀಯ ಮಾತುಗಳು ಕೇಳಿಬಂದಿವೆ. ಮಾನವೀಯ ಮೌಲ್ಯಗಳು ಇರುವ ಕಾರ್ಯ ರಾಜ್ಯದಲ್ಲಿ ನಡೆಯತ್ತಿದೆ. ಅಂಗಾಂಗ ದಾನದ ಬಗ್ಗೆ ಸಾಕಷ್ಟು ಜನರಿಗೆ ಜ್ಞಾನದ ಕೊರತೆ ಇದೆ. ಆದ್ದರಿಂದ ಈ ಬಗ್ಗೆ ಅಭಿಯಾನ ಆರಂಭಿಸಬೇಕಿದೆ ಎಂದು ಹೇಳಿದರು.
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…