Advertisement
ಸುದ್ದಿಗಳು

ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ

Share

ರಾಜ್ಯದಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಸರ್ಕಾರ ₹25 ಕೋಟಿ ಬಿಡುಗಡೆ ಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಬಿ. ಖಂಡ್ರೆ ತಿಳಿಸಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರ ಪರಿಸ್ಥಿತಿಯಿಂದ ಜಾನುವಾರುಗಳ ಮೇವಿನ ಲಭ್ಯತೆಯಲ್ಲಿ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಸರ್ಕಾರ ಅಗತ್ಯ ಅನುದಾನ ಒದಗಿಸಿದೆ ಎಂದು ತಿಳಿಸಿದ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತಿ ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೆ ₹180 ಕೋಟಿ ಅನುದಾನ ನೀಡಿದ್ದು, ಒಟ್ಟಾರೆ ₹306 ಕೋಟಿ ಲಭ್ಯವಿದೆ ಎಂದರು. ಹೀಗಾಗಿ ಕುಡಿಯುವ ನೀರಿನ ನಿರ್ವಹಣೆಗೆ ಹಣದ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Rural Development and Panchayat Raj Minister Eshwar B. Khandre said the Karnataka government has released ₹25 crore to ensure adequate fodder for livestock amid drought conditions caused by deficient rainfall. Speaking to reporters in Hassan, he said ₹306 crore is available for drinking water-related requirements and there is no shortage of funds.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-11-2026 | ಅಕ್ವಾನ್ ಚಂಡಮಾರುತ ದುರ್ಬಲ; ನ.23ರಿಂದ ಕರ್ನಾಟಕದಲ್ಲಿ ಗುಡುಗು ಮಳೆಯ ಸಾಧ್ಯತೆ

ಅಕ್ವಾನ್ ಚಂಡಮಾರುತವು ನವೆಂಬರ್ 20ರಂದು ಒಡಿಸ್ಸಾ ಕರಾವಳಿಯಲ್ಲಿ ದುರ್ಬಲವಾಗಿ ಭೂ ಪ್ರವೇಶಿಸುವ ಸಾಧ್ಯತೆಯಿದೆ.…

15 hours ago

₹300ರ ಗಡಿ ದಾಟಿದ್ದ ರಬ್ಬರ್ ಧಾರಣೆ ಮತ್ತೆ ₹270ಕ್ಕೆ ಕುಸಿತ

ನವೆಂಬರ್ ಮೊದಲ ವಾರದಲ್ಲಿ ₹300ರ ಗಡಿ ದಾಟಿದ್ದ ನೈಸರ್ಗಿಕ ರಬ್ಬರ್ ಧಾರಣೆ ಇದೀಗ…

17 hours ago

ಕಡಿಮೆ ಕೃಷಿ ಪ್ರದೇಶದಲ್ಲೂ ತೋಟಗಾರಿಕೆಯಲ್ಲಿ ದಾಖಲೆ ಉತ್ಪಾದನೆ – 386.91 ಮಿಲಿಯನ್ ಟನ್ ತಲುಪುವ ನಿರೀಕ್ಷೆ!

2025-26ನೇ ಸಾಲಿನಲ್ಲಿ ಭಾರತದ ತೋಟಗಾರಿಕೆ ಉತ್ಪಾದನೆ 3869.15 ಲಕ್ಷ ಟನ್ ತಲುಪುವ ನಿರೀಕ್ಷೆಯಿದ್ದು,…

17 hours ago

24 ದಿನಗಳಿಂದ ಸದ್ದಿಲ್ಲದೆ ಸಾಗುತ್ತಿದೆ ಸ್ವಚ್ಛತಾ ನಡಿಗೆ – ನಮ್ಮೂರಿನ ಸ್ವಚ್ಛತೆಯ ಜವಾಬ್ದಾರಿ ನಮಗೇ…

ಅಮರಮೂಡ್ನೂರು ಗ್ರಾಮದ ಕೃಷಿಕ ಶಿವರಾಂ ಪೈಲೂರು ಅವರು 24 ದಿನಗಳಿಂದ ಪ್ರತಿದಿನ ಏಕಾಂಗಿಯಾಗಿ…

2 days ago

ಹವಾಮಾನ ವರದಿ | 17-11-2026 | ಅಕ್ವಾನ್ ಚಂಡಮಾರುತದ ಪಥ ಇನ್ನೂ ನಿಗೂಢ; ಕರ್ನಾಟಕದಲ್ಲಿ ಮಳೆಯ ಮುನ್ಸೂಚನೆ!

ನವೆಂಬರ್ 18ರಂದು ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. ಅಕ್ವಾನ್…

2 days ago

ಬಣ್ಣಗಳು ಕ್ಯಾನ್ವಾಸ್‌ನಲ್ಲಿ ಮಾತ್ರವಲ್ಲ, ನಮ್ಮ ಮನಸ್ಸುಗಳಲ್ಲೂ ಅರಳಲಿ…

ಸುಳ್ಯದಲ್ಲಿ ನಡೆದ ಚಿತ್ರಜಾತ್ರೆ ಸ್ಥಳೀಯ ಕಲಾವಿದರಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು, ಕಲಾಕೃತಿಗಳನ್ನು ಮಾರಾಟ…

2 days ago