ಅರಿವು ಕೇಂದ್ರಗಳಿಗೆ ಅಲೆಕ್ಸಾ ಸಾಧನ ವಿತರಿಸುವ ‘ತರಂಗಿಣಿ’ ಕಾರ್ಯಕ್ರಮ

July 3, 2025
12:10 AM

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳನ್ನು ವಿಶೇಷ ಚೇತನ ಸ್ನೇಹಿಯಾಗಿಸುವ ನಿಟ್ಟಿನಲ್ಲಿ ರಾಜ್ಯದ ಆಯ್ದ 200 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಿಗೆ ‘ಅಲೆಕ್ಸಾ’ ಸಹಾಯಕ ಸಾಧನವನ್ನು ವಿತರಿಸುವ ‘ತರಂಗಿಣಿ’ ಕಾರ್ಯಕ್ರಮಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿನಲ್ಲಿ ಮಂಗಳವಾರ ಚಾಲನೆ ನಿಡಿದರು. ಮೊದಲ ಹಂತದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ರಾಮನಗರ ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಯ ಆಯ್ದ 200  ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಿಗೆ “ತರಂಗಿಣಿ” ಕಾರ್ಯಕ್ರಮದಡಿ ಅಲೆಕ್ಸಾ ಸಹಾಯಕ ಸಾಧನಗಳನ್ನು ವಿತರಿಸಲಾಗುತ್ತಿದೆ ಈ ಬಗ್ಗೆ “ಸಿಟಿಜನ್‌ ನ್ಯೂಸ್‌ ಪುತ್ತೂರು” ಪ್ರಕಟವಾದ ಬರದಿ ಇಲ್ಲಿದೆ.. https://www.citizennewsputtur.com/2025/07/karnataka-tarangini-alexa-arivu-kendras.html

Advertisement
Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror