ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳನ್ನು ವಿಶೇಷ ಚೇತನ ಸ್ನೇಹಿಯಾಗಿಸುವ ನಿಟ್ಟಿನಲ್ಲಿ ರಾಜ್ಯದ ಆಯ್ದ 200 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಿಗೆ ‘ಅಲೆಕ್ಸಾ’ ಸಹಾಯಕ ಸಾಧನವನ್ನು ವಿತರಿಸುವ ‘ತರಂಗಿಣಿ’ ಕಾರ್ಯಕ್ರಮಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿನಲ್ಲಿ ಮಂಗಳವಾರ ಚಾಲನೆ ನಿಡಿದರು. ಮೊದಲ ಹಂತದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ರಾಮನಗರ ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಯ ಆಯ್ದ 200 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಿಗೆ “ತರಂಗಿಣಿ” ಕಾರ್ಯಕ್ರಮದಡಿ ಅಲೆಕ್ಸಾ ಸಹಾಯಕ ಸಾಧನಗಳನ್ನು ವಿತರಿಸಲಾಗುತ್ತಿದೆ ಈ ಬಗ್ಗೆ “ಸಿಟಿಜನ್ ನ್ಯೂಸ್ ಪುತ್ತೂರು” ಪ್ರಕಟವಾದ ಬರದಿ ಇಲ್ಲಿದೆ.. https://www.citizennewsputtur.com/2025/07/karnataka-tarangini-alexa-arivu-kendras.html
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel