ಜ.1 ರಿಂದ 3 ಜಿಲ್ಲೆಗಳ ಪಡಿತರ ಚೀಟಿದಾರರಿಗೆ ಕುಚಲಕ್ಕಿ ವಿತರಣೆ | ಕೋಟ ಶ್ರೀನಿವಾಸ ಪೂಜಾರಿ |

November 11, 2022
3:23 PM

ರಾಜ್ಯ ಸರ್ಕಾರವು ಜನವರಿ 1ರಿಂದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪಡಿತರ ಚೀಟಿದಾರರಿಗೆ ಕುಚಲಕ್ಕಿಯನ್ನು ವಿತರಿಸಲಾಗುತ್ತದೆ.ಇನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಜನರಿಗೆ ಕುಚಲಕ್ಕಿ ಖರೀದಿಸಲು ಸರ್ಕಾರ ನಿರ್ಧರಿಸಿದೆ.ಇದಕ್ಕಾಗಿ ವಿಶೇಷ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಡಿಸೆಂಬರ್ 1ರಿಂದ ಕುಚಲಕ್ಕಿ ಖರೀದಿ ಕೇಂದ್ರಗಳು ಕಾರ್ಯನಿರ್ವಹಿಸಲಿವೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಪಿಎಲ್ ಕಾರ್ಡ್​ದಾರರಿಗೆ ಕುಚಲಕ್ಕಿ ವಿತರಿಸಲಾಗುವುದು ಎಂದು ಹೇಳಿದ್ದಾರೆ.ಮೂರೂ ಜಿಲ್ಲೆಗಳಲ್ಲಿ ವಿತರಿಸಲು ಒಟ್ಟು 13 ಲಕ್ಷ ಕ್ವಿಂಟಾಲ್ ​​ ಕುಚಲಕ್ಕಿ ಅವಶ್ಯಕತೆ ಇದೆ ಎಂದು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಪರಸ್ಪರರ ಹೊಲಗಳಲ್ಲಿ ಕೆಲಸ ಮಾಡಿದ ರೈತರು -13 ರೈತ ಗುಂಪುಗಳಿಂದ ₹21 ಲಕ್ಷಕ್ಕೂ ಅಧಿಕ ಕೂಲಿ ವೆಚ್ಚ ಉಳಿತಾಯ
November 3, 2026
7:06 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಲೆ ಕುಸಿತ, ಕಾರ್ಮಿಕರ ಕೊರತೆ – ಬೆಳೆಗಾರರಿಗೆ ಸಂಕಷ್ಟ
November 3, 2026
6:50 AM
by: ದ ರೂರಲ್ ಮಿರರ್.ಕಾಂ
ಕಬ್ಬಿನ ದರ ಹೆಚ್ಚಳಕ್ಕೆ ಆಗ್ರಹ : ಬೆಳಗಾವಿಯಲ್ಲಿ ರೈತರಿಂದ ‘ಜೈಲ್ ಭರೋ’ ಚಳುವಳಿ ಆರಂಭ
November 3, 2026
6:38 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಪೊಲೀಸ್ ಇಲಾಖೆಯಿಂದ 19 ಅಂಶಗಳ ಮಾರ್ಗಸೂಚಿ
November 3, 2026
6:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror