Karnataka Weather | 19-03-2024 | ಇಂದಿಲ್ಲ‌ ಮಳೆಯ ಸೂಚನೆ | ಮಾ.21-23 ಮಳೆಯ ಸೂಚನೆ |

March 19, 2024
11:18 AM
ಮಾರ್ಚ್ 21ರಿಂದ 3 ದಿನಗಳ ಕಾಲ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮಾರ್ಚ್ 24ರಿಂದ ಮತ್ತೆ ಒಣ ಹವೆ ಮುಂದುವರಿಯಲಿದೆ. ಈ ಸಲ ರಾಜ್ಯದಲ್ಲಿ ಉಷ್ಣಾಂಶ ಏರಿಕೆಯಾದಂತೆ ಬೇಸಿಗೆ ಮಳೆಯ ಆರಂಭವಾಗುವ ಲಕ್ಷಣಗಳಿವೆ.

20.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಇವತ್ತು ರಾಜ್ಯದಾದ್ಯಂತ ಮಳೆಯ ಮುನ್ಸೂಚನೆ ಇಲ್ಲ. ಅಲ್ಲಲ್ಲಿ ಹಗುರ ಮೋಡದ ವಾತಾವರಣ ಇರಬಹುದು. ಈಗಿನಂತೆ ಮಾರ್ಚ್ 21ರಿಂದ 3 ದಿನಗಳ ಕಾಲ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮಾರ್ಚ್ 24ರಿಂದ ಮತ್ತೆ ಒಣ ಹವೆ ಮುಂದುವರಿಯಲಿದೆ. ಈ ಸಲ ರಾಜ್ಯದಲ್ಲಿ ಉಷ್ಣಾಂಶ ಏರಿಕೆಯಾದಂತೆ ಬೇಸಿಗೆ ಮಳೆಯ ಆರಂಭವಾಗುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror