Karnataka Weather | 08 -04-2024 | ಬಿಸಿಲು-ಮೋಡವೇ ಹೆಚ್ಚಾಯ್ತು… ಮಳೆ ಇಲ್ಲವಾಯ್ತು…! |

April 8, 2024
2:15 PM
ಘಟ್ಟದ ಪ್ರದೇಶಗಳಲ್ಲಿ ಉಂಟಾಗುವ ಮೋಡಗಳು ಪೂರ್ವಕ್ಕೆ ಚಲಿಸುತ್ತಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.

09.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

ಕೊಡಗು, ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ವಾತಾವರಣ ಇರಬಹುದು.ಉಳಿದ ಕರ್ನಾಟಕದ ಭಾಗಗಳಲ್ಲಿ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ

ಈಗಿನಂತೆ ಘಟ್ಟದ ಪ್ರದೇಶಗಳಲ್ಲಿ ಉಂಟಾಗುವ ಮೋಡಗಳು ಪೂರ್ವಕ್ಕೆ ಚಲಿಸುತ್ತಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಆದರೂ ಎಪ್ರಿಲ್ 14, 15ರ ನಂತರ ಅಂದರೆ ವಿಷು ನಂತರ ಮಳೆಯ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಎಪ್ರಿಲ್ 13, 14 ರಂದು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror