Karnataka Weather | 15-04-2024 | ಎ.17 ರಿಂದ ಕರಾವಳಿ-ಮಲೆನಾಡು ಭಾಗದಲ್ಲಿ ಮಳೆ ನಿರೀಕ್ಷೆ |

April 15, 2024
12:19 PM
ಎಪ್ರಿಲ್ 17ರಿಂದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ.

16.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಡಗು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ.ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಈಗಿನಂತೆ ಪಶ್ಚಿಮದ ಗಾಳಿ ಹಾಗೂ ಪೂರ್ವದ ಗಾಳಿಯು ಸಂಧಿಸಲಿರುವ ಪ್ರದೇಶವು ಕರಾವಳಿ ಕಡೆಗೆ ಚಲಿಸಿದ್ದರಿಂದ ಮುಂದಿನ ದಿನಗಳಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.ಎಪ್ರಿಲ್ 17ರಿಂದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಬದುಕಿನ “ಬ್ಯಾಗೇಜ್‌” ಇಳಿಸುವ ಸಮಯ ಇದು
September 25, 2026
7:14 PM
by: ಮಹೇಶ್ ಪುಚ್ಚಪ್ಪಾಡಿ
ರೈತರಿಗೆ ವಿದ್ಯುತ್‌ ಶಾಕ್ – ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಕಡಿತ- ಪರ್ಯಾಯ ಶಕ್ತಿಯ ಬಗ್ಗೆ ಯೋಚಿಸಲು ಸಕಾಲ
September 25, 2026
1:19 PM
by: ದ ರೂರಲ್ ಮಿರರ್.ಕಾಂ
ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ
September 25, 2026
12:51 PM
by: ದ ರೂರಲ್ ಮಿರರ್.ಕಾಂ
ಪಿಎಂ-ಕುಸುಮ್ ಯೋಜನೆಯಿಂದ ರೈತರ ನೀರಾವರಿಗೆ ಸೌರಶಕ್ತಿ
September 25, 2026
12:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror