16.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಡಗು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ.ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಪಶ್ಚಿಮದ ಗಾಳಿ ಹಾಗೂ ಪೂರ್ವದ ಗಾಳಿಯು ಸಂಧಿಸಲಿರುವ ಪ್ರದೇಶವು ಕರಾವಳಿ ಕಡೆಗೆ ಚಲಿಸಿದ್ದರಿಂದ ಮುಂದಿನ ದಿನಗಳಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.ಎಪ್ರಿಲ್ 17ರಿಂದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…