Karnataka Weather | 17-04-2024 | ಮೋಡ-ಮಳೆ | ಮೋಡ ತುಂತುರು ಮಳೆ…! |

April 17, 2024
12:25 PM
ಈಗಿನಂತೆ ಎಪ್ರಿಲ್ 18ರಿಂದ ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕರಾವಳಿ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ.

18.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಕೊಡಗು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಬೆಂಗಳೂರು, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಬೆಳಗಾವಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಗುಲ್ಬರ್ಗ, ಯಾದಗಿರಿ, ಕೊಪ್ಪಳ, ಗದಗ, ರಾಯಚೂರು, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಆದರೆ, ಇವತ್ತು ಈಗಾಗಲೇ ಮುಂಜಾನೆಯಿಂದ ರಾಜ್ಯದ ಅಲ್ಲಲ್ಲಿ ಬಿಳಿ ಮೋಡದ ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕಡಿಮೆಯಾಗಬಹುದು. ಈಗಿನಂತೆ ಎಪ್ರಿಲ್ 18 ರಿಂದ ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕರಾವಳಿ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
October 10, 2026
2:44 PM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror