Advertisement
ಸುದ್ದಿಗಳು

Karnataka Weather | 22-04-2024 | ರಾಜ್ಯದ ಹಲವು ಕಡೆ ಮಳೆ-ತುಂತುರು ಮಳೆ |

Share

23.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ಕೊಡಗು ಹಾಗೂ ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ, ಕೊಪ್ಪ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಮುಂದಿನ 10 ದಿನಗಳವರೆಗೆ ರಾಜ್ಯದಲ್ಲಿ ಅಧಿಕ ಉಷ್ಣತೆಯಿಂದಾಗಿ ಒಂದೆರಡು ಕಡೆ, ಸೀಮಿತ ಪರಿಧಿಯಲ್ಲಿ ಅನಿರೀಕ್ಷಿತ ಮಳೆ ಹೊರತುಪಡಿಸಿ ತೀವ್ರ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ

ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…

2 hours ago

ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ

ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…

2 hours ago

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

10 hours ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

10 hours ago

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

21 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

1 day ago