ವೆದರ್ ಮಿರರ್

Karnataka Weather | 20-03-2024 | ರಾಜ್ಯದ ಕೆಲವೆಡೆ ತುಂತುರು ಮಳೆ | ಹಲವು ಕಡೆ ಮೋಡದ ವಾತಾವರಣ | ಮಾ.21 ನಂತರ ಅಲ್ಲಲ್ಲಿ ಮಳೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

21.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ಕೊಡಗು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.  ರಹಾಸನ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡ ಹಾಗೂ ಸಕಲೇಶಪುರ ಸುತ್ತಮುತ್ತ ತುಂತುರು ಮಳೆಯ ಸಾಧ್ಯತೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ, ಚಾಮರಾಜನಗರ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಈಗಿನಂತೆ ಮಾರ್ಚ್ 21ರಿಂದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮಾರ್ಚ್ 23ರ ನಂತರ ಮಳೆ ಕಡಿಮೆಯಾದರೂ ಮಲೆನಾಡಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮತ್ತೆರಡು ದಿನ ಮಳೆ ಮುಂದುವರಿಯುವ ಲಕ್ಷಣಗಳಿವೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹೊಸರುಚಿ | ಹಲಸಿನ ಹಣ್ಣಿನ ಗುಳಿ ಅಪ್ಪ

ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 2.1/2…

11 hours ago

ಜೂನ್‌ ತಿಂಗಳಿನಲ್ಲಿ ಈ ರಾಶಿಯವರಿಗೆ ಅದೃಷ್ಟವೆಲ್ಲಾ ನಿಮ್ಮದೇ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago

ಪ್ರಾದೇಶಿಕ ಒಪ್ಪಂದಕ್ಕೆ ಬಲಿಯಾಯಿತೇ ಕಾಳು ಮೆಣಸು..?

ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…

12 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…

19 hours ago

ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…

19 hours ago