Karnataka Weather | 25-04-2024 | ಮಳೆ ಕಡಿಮೆಯಾಯ್ತು… | ಮೋಡ ಶುರುವಾಯ್ತು |

April 25, 2024
1:00 PM
ಮೇ 1 ರಿಂದ ಕೊಡಗು ಹಾಗೂ ಚಿಕ್ಕಮಗಳೂರಿನ ಒಂದೆರಡು ಕಡೆ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ.ಕರಾವಳಿ ಹಾಗೂ ರಾಜ್ಯದ ಉಳಿದ ಭಾಗಗಳಲ್ಲಿ ಸದ್ಯಕ್ಕೆ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ

26.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಆವರಿಸುವ ಮುನ್ಸೂಚನೆ ಇದೆ. ಕೊಡಗು ಹಾಗೂ ಚಿಕ್ಕಮಗಳೂರಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಮೇ 1 ರಿಂದ ಕೊಡಗು ಹಾಗೂ ಚಿಕ್ಕಮಗಳೂರಿನ ಒಂದೆರಡು ಕಡೆ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ.ಕರಾವಳಿ ಹಾಗೂ ರಾಜ್ಯದ ಉಳಿದ ಭಾಗಗಳಲ್ಲಿ ಸದ್ಯಕ್ಕೆ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ರೈತರಿಗೆ ವಿದ್ಯುತ್‌ ಶಾಕ್ – ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಕಡಿತ- ಪರ್ಯಾಯ ಶಕ್ತಿಯ ಬಗ್ಗೆ ಯೋಚಿಸಲು ಸಕಾಲ
September 25, 2026
1:19 PM
by: ದ ರೂರಲ್ ಮಿರರ್.ಕಾಂ
ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ
September 25, 2026
12:51 PM
by: ದ ರೂರಲ್ ಮಿರರ್.ಕಾಂ
ಪಿಎಂ-ಕುಸುಮ್ ಯೋಜನೆಯಿಂದ ರೈತರ ನೀರಾವರಿಗೆ ಸೌರಶಕ್ತಿ
September 25, 2026
12:41 PM
by: ದ ರೂರಲ್ ಮಿರರ್.ಕಾಂ
ಡಬಲ್ ಡೆಕ್ಕರ್ ಸ್ಲೀಪರ್ ಬಸ್‌ಗೆ ಬೆಂಕಿ – ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಘಟನೆ
September 25, 2026
12:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror