26.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಆವರಿಸುವ ಮುನ್ಸೂಚನೆ ಇದೆ. ಕೊಡಗು ಹಾಗೂ ಚಿಕ್ಕಮಗಳೂರಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಮೇ 1 ರಿಂದ ಕೊಡಗು ಹಾಗೂ ಚಿಕ್ಕಮಗಳೂರಿನ ಒಂದೆರಡು ಕಡೆ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ.ಕರಾವಳಿ ಹಾಗೂ ರಾಜ್ಯದ ಉಳಿದ ಭಾಗಗಳಲ್ಲಿ ಸದ್ಯಕ್ಕೆ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…