Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |

April 27, 2024
3:21 PM
ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ ಕೊಡಗು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

28.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. ಕೊಡಗು ಸಂಜೆ, ರಾತ್ರಿ ಮೋಡ ಸ್ವಲ್ಪ ಜಾಸ್ತಿ ಇದ್ಧರೂ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಹಾಸನ, ಚಿಕ್ಕಮಗಳೂರು ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಶಿವಮೊಗ್ಗ ಒಣ ಹವೆ ಮುಂದುವರಿಯಲಿದೆ.ರಾಜ್ಯದ ಉಳಿದ ಭಾಗಗಳಲ್ಲಿಯೂ ಒಣ ಹವೆ ಮುಂದುವರಿಯಲಿದೆ.

ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ ಕೊಡಗು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಸಮುದ್ರದ ಭಾಗದಿಂದ ( ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರ) ಭೂಮಿಯ ಕಡೆಗೆ ಬೀಸುವ ಗಾಳಿಯ ಒತ್ತಡ ತುಂಬಾ ಕಡಿಮೆ ಇರುವುದರಿಂದ ವಾತಾವರಣದಲ್ಲಿ ಬಿಸಿ ಗಾಳಿಯ ಪ್ರಭಾವ ಮುಂದಿನ 4 ದಿನಗಳ ಕಾಲ ಹೆಚ್ಚಿರುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಪರಸ್ಪರರ ಹೊಲಗಳಲ್ಲಿ ಕೆಲಸ ಮಾಡಿದ ರೈತರು -13 ರೈತ ಗುಂಪುಗಳಿಂದ ₹21 ಲಕ್ಷಕ್ಕೂ ಅಧಿಕ ಕೂಲಿ ವೆಚ್ಚ ಉಳಿತಾಯ
November 3, 2026
7:06 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಲೆ ಕುಸಿತ, ಕಾರ್ಮಿಕರ ಕೊರತೆ – ಬೆಳೆಗಾರರಿಗೆ ಸಂಕಷ್ಟ
November 3, 2026
6:50 AM
by: ದ ರೂರಲ್ ಮಿರರ್.ಕಾಂ
ಕಬ್ಬಿನ ದರ ಹೆಚ್ಚಳಕ್ಕೆ ಆಗ್ರಹ : ಬೆಳಗಾವಿಯಲ್ಲಿ ರೈತರಿಂದ ‘ಜೈಲ್ ಭರೋ’ ಚಳುವಳಿ ಆರಂಭ
November 3, 2026
6:38 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಪೊಲೀಸ್ ಇಲಾಖೆಯಿಂದ 19 ಅಂಶಗಳ ಮಾರ್ಗಸೂಚಿ
November 3, 2026
6:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror