30.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತದ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಕೊಡಗು ಹೆಚ್ಚಿನ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಒಂದೆರಡು ಕಡೆ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಅಧಿಕ ಉಷ್ಣತೆಯೊಂದಿಗೆ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಈಗಿನಂತೆ ಅಧಿಕ ತಾಪಮಾನದ ವಾತಾವರಣದ ಇನ್ನೂ 3 ರಿಂದ 4 ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ಇದೆ. ಮೇ 6ರಿಂದ ರಾಜ್ಯದ ಅಲ್ಲಲ್ಲಿ ಪೂರ್ವ ಮುಂಗಾರು ಮಳೆಯಾಗುವ ಲಕ್ಷಣಗಳಿವೆ.
ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…
ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…