Advertisement

Karnataka Weather | 30-04-2024 | ರಾಜ್ಯದಲ್ಲಿ ಮೋಡದ ವಾತಾವರಣ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |

Share

01.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಮಣ್ಯ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಕೊಡಗು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕಲೇಶಪು ರ ಸುತ್ತಮುತ್ತ ತುಂತುರು ಮಳೆಯ ಸಾಧ್ಯತೆ ಇದ್ದರೆ, ಚಿಕ್ಕಮಗಳೂರು ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಶಿವಮೊಗ್ಗ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮೈಸೂರು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಮೇ 6ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

11 hours ago

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…

15 hours ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

2 days ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

2 days ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

2 days ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

2 days ago